ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ‘ಕೀಲಾರು ಶಿಕ್ಷಕರ ನಿಧಿ’ ವತಿಯಿಂದ ನಿವೃತ್ತ ಶಿಕ್ಷಕಿಯರಾದ ಯಶೋಧಾ ಎಂ. ಎಸ್. ಹಾಗೂ ಪಾರ್ವತಿ ಎಂ. ರವರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.
ಸಂಪಾಜೆ ಎಜ್ಯುಕೇಶನಲ್ ಸೊಸೈಟಿ ಸಂಚಾಲಕರಾದ ಎಂ. ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ ಮಾಲತಿ ಸ್ವಾಗತಿಸಿದರು. ಮುಖ್ಯಶಿಕ್ಷಕರಾದ ಐತಪ್ಪ ಅಭಿನಂದನಾ ಮಾತುಗಳನ್ನಾಡಿದರು. ನಾರಾಯಣ ಭಟ್ ಕೊಂದಲಕಾಡು ಶುಭಹಾರೈಸಿದರು. ಕೆ. ಯು. ರಂಜಿತ್ ಉಪಸ್ಥಿತರಿದ್ದರು. ಶಿಕ್ಷಕರಾದ ಕುಮಾರ್ ಹೆಚ್. ಜಿ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…