ಖ್ಯಾತ ಮರಳುಚಿತ್ರ ಕಲಾವಿದ ಸುದರ್ಶನ್ ಪಟ್ನಾಯಕ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ವಿಶೇಷ ಗೌರವ ಸಲ್ಲಿಸಿದ್ದಾರೆ. ಸುದರ್ಶನ್ ಅವರು ಟ್ವಿಟ್ಟರ್’ನಲ್ಲಿ ಪುರಿ ಬೀಚ್‍ನಲ್ಲಿ ನನ್ನ ಸ್ಯಾಂಡ್ಆರ್ಟ್ ಎಂದು ಬರೆದು ‘ದಿ ಕಾಶ್ಮೀರ್ ಫೈಲ್ಸ್’ 30 ವರ್ಷಗಳ ನಂತರ ಎಂದು ಟ್ವೀಟ್ ಮಾಡಿದ್ದಾರೆ.
Advertisement
ಸುದರ್ಶನ್ ಶೇರ್ ಮಾಡಿಕೊಂಡಿರುವ ಫೋಟೋದಲ್ಲಿ, ಕಾಶ್ಮೀರದ ಮ್ಯಾಪ್‌ಗೆ ಕೆಂಪು ಬಣ್ಣ ಹಾಕಿದ್ದು, ಅಲ್ಲದೇ ಮ್ಯಾಪ್ ಅಕ್ಕ-ಪಕ್ಕದಲ್ಲಿ ಕಾಶ್ಮೀರಿ ಹೋರಾಟದಲ್ಲಿ ಪ್ರಾಣ ಕೊಟ್ಟವರ ಭಾವಚಿತ್ರವನ್ನು ಬಿಡಿಸಿದ್ದಾರೆ.
Advertisement
ಈ ಸ್ಯಾಂಡ್ ಆರ್ಟ್ ಮೂಲಕ ಸುದರ್ಶನ್ 30 ವರ್ಷಗಳ ಹಿಂದೆ ಗತಿಸಿದ್ದ ಕರಾಳದಿನವನ್ನು ನೆನಪಿಸಲು ಪ್ರಯತ್ನಿಸಿದ್ದಾರೆ. ಈ ಮೂಲಕ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಜನರಲ್ಲಿ ಎಷ್ಟರ ಮಟ್ಟಿಗೆ ಪರಿಣಾಮ ಬೀರಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.
#TheKashmirFiles
My SandArt at Puri beach. pic.twitter.com/qG1gios49VAdvertisement— Sudarsan Pattnaik (@sudarsansand) March 17, 2022
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement