Advertisement
ರಾಷ್ಟ್ರೀಯ

ಕಲೆಗಾರನ ಕೈಚಳಕ | ಪುರಿ ಬೀಚ್‍ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ |

Share

ಖ್ಯಾತ ಮರಳುಚಿತ್ರ ಕಲಾವಿದ ಸುದರ್ಶನ್ ಪಟ್ನಾಯಕ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ವಿಶೇಷ ಗೌರವ ಸಲ್ಲಿಸಿದ್ದಾರೆ. ಸುದರ್ಶನ್ ಅವರು ಟ್ವಿಟ್ಟರ್’ನಲ್ಲಿ ಪುರಿ ಬೀಚ್‍ನಲ್ಲಿ ನನ್ನ ಸ್ಯಾಂಡ್ಆರ್ಟ್ ಎಂದು ಬರೆದು ‘ದಿ ಕಾಶ್ಮೀರ್ ಫೈಲ್ಸ್’ 30 ವರ್ಷಗಳ ನಂತರ ಎಂದು ಟ್ವೀಟ್ ಮಾಡಿದ್ದಾರೆ.

ಸುದರ್ಶನ್ ಶೇರ್ ಮಾಡಿಕೊಂಡಿರುವ ಫೋಟೋದಲ್ಲಿ, ಕಾಶ್ಮೀರದ ಮ್ಯಾಪ್‌ಗೆ ಕೆಂಪು ಬಣ್ಣ ಹಾಕಿದ್ದು, ಅಲ್ಲದೇ ಮ್ಯಾಪ್ ಅಕ್ಕ-ಪಕ್ಕದಲ್ಲಿ ಕಾಶ್ಮೀರಿ ಹೋರಾಟದಲ್ಲಿ ಪ್ರಾಣ ಕೊಟ್ಟವರ ಭಾವಚಿತ್ರವನ್ನು ಬಿಡಿಸಿದ್ದಾರೆ.

ಈ ಸ್ಯಾಂಡ್ ಆರ್ಟ್ ಮೂಲಕ ಸುದರ್ಶನ್ 30 ವರ್ಷಗಳ ಹಿಂದೆ ಗತಿಸಿದ್ದ ಕರಾಳದಿನವನ್ನು ನೆನಪಿಸಲು ಪ್ರಯತ್ನಿಸಿದ್ದಾರೆ. ಈ ಮೂಲಕ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಜನರಲ್ಲಿ ಎಷ್ಟರ ಮಟ್ಟಿಗೆ ಪರಿಣಾಮ ಬೀರಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

9 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

10 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

14 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

23 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

1 day ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

1 day ago