ಕಲೆಗಾರನ ಅದ್ಭುತ ಕೈಚಳಕ | 23,436 ರುದ್ರಾಕ್ಷಿ ಮಣಿಗಳಿಂದ ಶಿವನ ಶಿಲ್ಪಕಲೆ |

March 1, 2022
8:30 PM

ಭುವನೇಶ್ವರದ ಕಡಲತೀರದ ಮರಳಿನಲ್ಲಿ ಕಲಾವಿದರೊಬ್ಬರು 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.

Advertisement
Advertisement

Advertisement

ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ 23,436 ರುದ್ರಾಕ್ಷಿ ಮಣಿಗಳಿಂದ  ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ.

Advertisement

ಅದರ ಜತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ  ಹಲವು ಬಹುಮಾನಗಳನ್ನು ಗಳಿಸಿದ್ದಾರೆ.

Advertisement

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror