ಭುವನೇಶ್ವರದ ಕಡಲತೀರದ ಮರಳಿನಲ್ಲಿ ಕಲಾವಿದರೊಬ್ಬರು 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.
ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ 23,436 ರುದ್ರಾಕ್ಷಿ ಮಣಿಗಳಿಂದ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ.
ಅದರ ಜತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…