ಸುಳ್ಯ ಸಾಂದಿಪ್ ಶಾಲೆ | ದಿವ್ಯಾಂಗ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ |

March 17, 2022
10:08 AM

ಸುಳ್ಯದ ಸಾಂದಿಪ್ ಶಾಲೆ ಕಳೆದೆರಡು ದಶಕಗಳಿಂದ ದಿವ್ಯಾಂಗ ಮಕ್ಕಳನ್ನು ಮುಖ್ಯವಾಹಿನಿಗೆ ತರುವ
ನಿರಂತರ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಮಕ್ಕಳ ಅಭಿವೃದ್ದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ವಿಕಲಚೇತನ ಕ್ರೀಡಾಕೂಟದಲ್ಲಿ ಸುಳ್ಯದ ಸಾಂದಿಪ್ ಶಾಲೆ ಮಕ್ಕಳು  ಬಹುಮಾನಗಳನ್ನು ಬಾಚಿಕೊಂಡಿದ್ದು, ಆ ಬಹುಮಾನವನ್ನು ಅವರ ಹೆತ್ತವರ ಸಮ್ಮುಖದಲ್ಲಿ ವಿತರಿಸಿ ಅಭಿನಂದಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆ ಚಾಂದಿನಿ ಯವರನ್ನು ಸನ್ಮಾನಿಸಲಾಯಿತು.

Advertisement

ಕಾರ್ಯಕ್ರಮದಲ್ಲಿ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ತೊಡಿಕಾನದ ಪ್ರಗತಿಪರ ಕೃಷಿಕ ಕೇಶವಪ್ರಸಾದ್ ಹಾಗೂ ನಳಿನಿ ದಂಪತಿಗಳು ವಿವಾಹ ವಾರ್ಷಿಕೋತ್ಸವ ಸಲುವಾಗಿ ಪ್ರಾಯೋಜಿಸಿದ್ದರು.

ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ, ಎಂ. ಬಿ ಸದಾಶಿವರು ಪ್ರಾಸ್ತಾವಿಕ ಮಾತನಾಡಿದರು. ಹರಿಣಿ ಸದಾಶಿವ ವಂದಿಸಿದರು. ಕೇಶವ ಪ್ರಸಾದ್, ಲೋಕೇಶ್ ಕೆರೆಮೂಲೆ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |
July 21, 2025
12:48 PM
by: ಸಾಯಿಶೇಖರ್ ಕರಿಕಳ
ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ
July 21, 2025
7:11 AM
by: The Rural Mirror ಸುದ್ದಿಜಾಲ
ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ
July 21, 2025
6:58 AM
by: The Rural Mirror ಸುದ್ದಿಜಾಲ
ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ
July 21, 2025
6:52 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group