Advertisement
ಸುದ್ದಿಗಳು

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

Share

ಸಂಗೀತಾಭಿಮಾನಿಗಳಿಗೆ ಒಂದು ವಿಶೇಷ ಸಾಂಸ್ಕೃತಿಕ ಹಬ್ಬ ಸಜ್ಜಾಗುತ್ತಿದೆ. ರಂಜನಿ ಸಂಗೀತ ಸಭಾ (ರಿ.) ಎಲಿಮಲೆ  ವತಿಯಿಂದ ಏರ್ಪಡಿಸಿರುವ ‘ಸಂಗೀತ ಸಂಭ್ರಮ’ ಕಾರ್ಯಕ್ರಮವು ಏಪ್ರಿಲ್ 19, 2026 ಭಾನುವಾರ ಸಂಜೆ ನಡೆಯಲಿದೆ. ಈ ಕಾರ್ಯಕ್ರಮವು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಗಂಣದಲ್ಲಿ ನಡೆಯಲಿದೆ. ಸಂಜೆ 5:30 ರಿಂದ ಸಂಗೀತ ಕಾರ್ಯಕ್ರಮ ಆರಂಭವಾಗಲಿದೆ. ಹಾಡುಗಾರಿಕೆಯಲ್ಲಿ ವಿದ್ವಾನ್‌ ಸಾಯಿ ವಿಘ್ನೇಶ್‌ ಚೆನ್ನೈ ಹಾಗೂ ಪಿಟೀಲಿನಲ್ಲಿ ವಿದ್ವಾನ್‌ ಕೇಶವ ಮೋಹನಕುಮಾರ್‌ ಮೈಸೂರು, ಮೃದಂಗದಲ್ಲಿ  ವಿದ್ವಾನ್ ಬಿ. ಎಸ್‌ ಪ್ರಶಾಂತ ಬೆಂಗಳೂರು, ಘಟಂನಲ್ಲಿ  ವಿದ್ವಾನ್‌ ಶ್ರೀ ಹರ್ಷ ಉಡುಪ ಬೆಂಗಳೂರು ಭಾಗವಹಿಸಲಿದ್ದಾರೆ.  ಭಾರತೀಯ ಶಾಸ್ತ್ರೀಯ ಸಂಗೀತದ ಸೊಗಡನ್ನು ಅನುಭವಿಸಲು ಈ ಕಾರ್ಯಕ್ರಮ ಅತ್ಯುತ್ತಮ ವೇದಿಕೆಯಾಗಲಿದೆ. ಹೆಚ್ಚಿನ ಮಾಹಿತಿಗೆ ರಂಜನಿ ಸಂಗೀತ ಸಭಾದ ಸಂಪರ್ಕ ಸಂಖ್ಯೆ: 9483412340 / 9008394940 ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

“Sangeetha Sambhrama” will be Arranged by Ranjani Sangeetha Sabha, Elimale on April 19, 2026 at Valalambhe Sri Shankhapala Subrahmanya Temple, Guthigaru in Sullia. Renowned Carnatic musicians will perform in the evening program starting at 5:30 PM.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

6 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago