ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆ ಕವಿಗೋಷ್ಟಿ ಹಾಗೂ ಕಡಲು ಪುಸ್ತಕ ಬಿಡುಗಡೆ ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್‌ಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರು ಒಂದು ವರ್ಷದಲ್ಲಿ ಸತತವಾಗಿ 3 ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಮಹದೇವು ಹಾಗೂ ಮುಖ್ಯ ಅತಿಥಿಯಾಗಿ ನಾಗರತ್ನಮ್ಮ, ಹುಲಿಯೂರು ದುರ್ಗಾ ಲಕ್ಷ್ಮೀ ನಾರಾಯಣ್, ಡಾ. ಶಿವಕುಮಾರ್ ಗೌಡ ಮತ್ತು ಹೆಚ್ ಆರ್ ಅರವಿಂದ್ ಹಾಗೂ ಗುರುಪ್ರಸಾದ್ ವೇದಿಕೆಯಲ್ಲಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel