ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ರಶ್ಮಿ ಸನಿಲ್

December 24, 2021
2:45 PM

ಮಂಡ್ಯ ಜಿಲ್ಲೆಯ ಗಾಂಧೀ ಭವನದಲ್ಲಿ  ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆ ಕವಿಗೋಷ್ಟಿ ಹಾಗೂ ಕಡಲು ಪುಸ್ತಕ ಬಿಡುಗಡೆ ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್‌ಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರು ಒಂದು ವರ್ಷದಲ್ಲಿ ಸತತವಾಗಿ 3 ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷರಾದ ಮಹದೇವು ಹಾಗೂ ಮುಖ್ಯ ಅತಿಥಿಯಾಗಿ  ನಾಗರತ್ನಮ್ಮ, ಹುಲಿಯೂರು ದುರ್ಗಾ ಲಕ್ಷ್ಮೀ ನಾರಾಯಣ್, ಡಾ. ಶಿವಕುಮಾರ್ ಗೌಡ ಮತ್ತು ಹೆಚ್ ಆರ್ ಅರವಿಂದ್ ಹಾಗೂ ಗುರುಪ್ರಸಾದ್ ವೇದಿಕೆಯಲ್ಲಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು
October 21, 2025
8:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror