ಸಂಗೀತ ಜ್ಯೂನಿಯರ್‌ ಗ್ರೇಡ್‌ ಪರೀಕ್ಷೆ | ಸಂಕೇಸದ ಪೃಥ್ವಿ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ |

April 3, 2023
10:53 PM

2023 ನೇ ಸಾಲಿನಲ್ಲಿ ನಡೆದ ಸಂಗೀತ  ಜೂನಿಯರ್‌ ಗ್ರೇಡ್‌ ಪರೀಕ್ಷೆಯಲ್ಲಿ ಪೃಥ್ವಿ ಪಿ ಎಂ ಉಮ್ಮಡ್ಕ ಶೇ.98 ಅಂಕ ಪಡೆದು   ಡಿಸ್ಟಿಂಕ್ಷನ್‌ ನಲ್ಲಿ  ತೇರ್ಗಡೆಯಾಗಿದ್ದಾರೆ. ಈಕೆ ಸುನಾದ ಸಂಗೀತ ಕಲಾ ಶಾಲೆಯ ಸುಳ್ಯದ ಶಿಕ್ಷಕರಾದ ವಿದ್ವಾನ್‌ ಕಾಂಚನ ಈಶ್ವರ ಭಟ್‌ ಇವರ ಶಿಷ್ಯೆ. ಪ್ರಶಾಂತ ಉಮ್ಮಡ್ಕ ಹಾಗೂ ಮಧುರಾ ದಂಪತಿಗಳ ಪುತ್ರಿ. ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 7 ನೇತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಳೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror