2023 ನೇ ಸಾಲಿನಲ್ಲಿ ನಡೆದ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಪೃಥ್ವಿ ಪಿ ಎಂ ಉಮ್ಮಡ್ಕ ಶೇ.98 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಸುನಾದ ಸಂಗೀತ ಕಲಾ ಶಾಲೆಯ ಸುಳ್ಯದ ಶಿಕ್ಷಕರಾದ ವಿದ್ವಾನ್ ಕಾಂಚನ ಈಶ್ವರ ಭಟ್ ಇವರ ಶಿಷ್ಯೆ. ಪ್ರಶಾಂತ ಉಮ್ಮಡ್ಕ ಹಾಗೂ ಮಧುರಾ ದಂಪತಿಗಳ ಪುತ್ರಿ. ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 7 ನೇತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಳೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…