ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ

April 24, 2025
9:47 PM

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಸ್ವತಃ ತಾವೇ ಮಾಡಿರುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮಾರಾಟ ಮೇಳ ಮಂಗಳೂರು, ತಾಲ್ಲೂಕು ಪಂಚಾಯತ್ ಆವರಣದಲ್ಲಿ ನಡೆಯಿತು. ಈ ಸಂದರ್ಭ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್(ನಿಶಾ) ಇವರಿಗೆ ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿಯನ್ನು ಈ ಸಂದರ್ಭದಲ್ಲಿ ನೀಡಿ ಗೌರವಿಸಲಾಯಿತು.

ಕೆ.ಇ ಜಯರಾಮ್ ಜಿಲ್ಲಾ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಸಹಾಯಕ ಆಯುಕ್ತರು ಹರ್ಷವರ್ಧನ್ ಎಸ್. ಜೆ ಸ್ವಸಹಾಯ ಸಂಘಗಳ ಉತ್ಪನ್ನಗಳ ಮಳಿಗೆಯನ್ನು ಉದ್ಘಾಟಿಸಿದರು. ಮಂಗಳೂರು ತಾಲೂಕು ಪಂಚಾಯತ್  ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹೊಳ್ಳ  , ಸಾನಿಧ್ಯ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷೆ  ಕವಿತಾ  , ಜಿಲ್ಲಾ ವ್ಯವಸ್ಥಾಪಕರಾದ  ಹರಿಪ್ರಸಾದ್ ಗೌಡ, NULM ಜಿಲ್ಲಾ ಅಭಿಯಾನ ವ್ಯವಸ್ಥಾಪಕರಾದ  ಐರಿನ್ ರೆಬೆಲ್ಲೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್ , ತಾಲ್ಲೂಕು ಪಂಚಾಯತ್ ಸಂಜೀವಿನಿ ಅಧಿಕಾರಿಗಳು , ಗ್ರಾಮ ಮಟ್ಟದ ಸಿಬ್ಬಂದಿಗಳು, ಸ್ವ ಸಹಾಯ ಸಂಘದ ಸದಸ್ಯರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!
March 23, 2026
7:25 AM
by: ದ ರೂರಲ್ ಮಿರರ್.ಕಾಂ
ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ
March 23, 2026
7:01 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-03-2026 | ಕರಾವಳಿಯಲ್ಲಿ ಸಂಜೆ ಮಳೆ, ಒಳನಾಡಿನಲ್ಲಿ ಬಿಸಿಲು – ಕರ್ನಾಟಕದ ಹವಾಮಾನ ಹೇಗಿರಲಿದೆ..?
March 22, 2026
3:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror