ಐವರ್ನಾಡು | ಸಂಜೀವಿನಿ ಸಂಘಗಳ ರಚನೆ

January 2, 2023
10:11 PM

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನೂತನ ವರ್ಷದಂದು ಸಂಜೀವಿನಿ ಸಂಘದ ಅಡಿಯಲ್ಲಿ ಎರಡು ಸಂಘ ರಚನೆಯಾಯಿತು. ನಿಡುಬೆ ಯಲ್ಲಿ ಗಾನ ಶ್ರೀ ಸಂಜೀವಿನಿ ಸಂಘ ರಚನೆ ಮಾಡಲಾಯಿತು. ಇದರ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಕಾರ್ಯದರ್ಶಿಯಾಗಿ ಕಾವ್ಯ ಅವರನ್ನು ಆಯ್ಕೆ ಮಾಡಲಾಯಿತು. ಮಡ್ತಿಲ ದಲ್ಲಿ ಅಕ್ಷಯ ಸಂಜೀವಿನಿ ಸಂಘ ರಚನೆಯಾಗಿದ್ದು, ಅಧ್ಯಕ್ಷರಾಗಿ ಕುಸುಮಾವತಿ , ಕಾರ್ಯದರ್ಶಿಯಾಗಿ ಚಂದ್ರಾವತಿ.ಪಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಎಂಬಿಕೆ, ಎಲ್.ಸಿ,ಆರ್.ಪಿ ಗಳು ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ
June 19, 2026
9:58 AM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?
June 19, 2026
7:21 AM
by: ದ ರೂರಲ್ ಮಿರರ್.ಕಾಂ
ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ
June 19, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror