ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನೂತನ ವರ್ಷದಂದು ಸಂಜೀವಿನಿ ಸಂಘದ ಅಡಿಯಲ್ಲಿ ಎರಡು ಸಂಘ ರಚನೆಯಾಯಿತು. ನಿಡುಬೆ ಯಲ್ಲಿ ಗಾನ ಶ್ರೀ ಸಂಜೀವಿನಿ ಸಂಘ ರಚನೆ ಮಾಡಲಾಯಿತು. ಇದರ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಕಾರ್ಯದರ್ಶಿಯಾಗಿ ಕಾವ್ಯ ಅವರನ್ನು ಆಯ್ಕೆ ಮಾಡಲಾಯಿತು. ಮಡ್ತಿಲ ದಲ್ಲಿ ಅಕ್ಷಯ ಸಂಜೀವಿನಿ ಸಂಘ ರಚನೆಯಾಗಿದ್ದು, ಅಧ್ಯಕ್ಷರಾಗಿ ಕುಸುಮಾವತಿ , ಕಾರ್ಯದರ್ಶಿಯಾಗಿ ಚಂದ್ರಾವತಿ.ಪಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಎಂಬಿಕೆ, ಎಲ್.ಸಿ,ಆರ್.ಪಿ ಗಳು ಭಾಗಿಯಾಗಿದ್ದರು.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ…