ಸಂಸ್ಕೃತ ಭಾಷಣ |  ಸುಬ್ರಹ್ಮಣ್ಯ ವಿದ್ಯಾರ್ಥಿನಿ ಭಾನುಶ್ರೀ. ಎಚ್ ಜಿಲ್ಲಾಮಟ್ಟಕ್ಕೆ ಆಯ್ಕೆ |

November 20, 2022
1:19 PM
ಸುಳ್ಯ  ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಎಸ್.ಎಸ್. ಪಿ.ಯು. ಕಾಲೇಜು  ಸುಬ್ರಹ್ಮಣ್ಯ ಪ್ರೌಢಶಾಲಾ ವಿಭಾಗದ ಹತ್ತನೇ ತರಗತಿ ಭಾನುಶ್ರೀ. ಎಚ್. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.  ಸಂಸ್ಕೃತ ಅಧ್ಯಾಪಕ ರಘುಬಿಜೂರ್ ಮಾರ್ಗದರ್ಶನ ನೀಡಿದ್ದರು.
ವರದಿ:
ಅನನ್ಯ ಎಚ್ ಸುಬ್ರಹ್ಮಣ್ಯ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ
February 27, 2025
9:49 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |
February 27, 2025
10:57 AM
by: ಸಾಯಿಶೇಖರ್ ಕರಿಕಳ
ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror