ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆಯ ಒತ್ತುವರಿ ವಶಕ್ಕೆ

February 15, 2025
7:14 AM
ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ.(ಚಿತ್ರ-ಸಾಂದರ್ಭಿಕ)

ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ.  ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ.  ಅದರಂತೆ ಇತ್ತೀಚೆಗೆ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ (ಜರಗನಹಳ್ಳಿ ಸರ್ವೆ 7) ರ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಕೆರೆಯ ಸರ್ವೆ ಕಾರ್ಯ ನಡೆಸಿ 21.68 ಗುಂಟೆ ಶೆಡ್ ಖಾಲಿ ಜಾಗ ಹಾಗೂ ರಸ್ತೆಯಿಂದ ಆಕ್ರಮಿತವಾಗಿದ್ದ ಪ್ರದೇಶವು ಒತ್ತುವರಿಯಾಗಿರುವುದಾಗಿ ತಿಳಿಸಿರುತ್ತಾರೆ.   ಮುಂದುವರಿದು, ಕೆರೆಗಳು ವಿಭಾಗದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ರವರುಗಳು 21.68 ಗುಂಟೆ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸಿ ಈ ಪ್ರದೇಶಕ್ಕೆ ತಂತಿ ಬೇಲಿಯನ್ನು ಅಳವಡಿಸಲಾಗಿರುತ್ತದೆ. ಈ ಒತ್ತುವರಿ ಪ್ರದೇಶದ ಮಾರುಕಟ್ಟೆ ಮೌಲ್ಯವು ಸುಮಾರು 20 ಕೋಟಿಗಳಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ
ಸಕ್ಕರೆ ಕಾರ್ಖಾನೆ ಮಾಲೀಕರು–ಕಬ್ಬು ಬೆಳೆಗಾರರ ಸಭೆ ವಿಫಲ: ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ
November 4, 2026
7:57 PM
by: ದ ರೂರಲ್ ಮಿರರ್.ಕಾಂ
ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror