ಖ್ಯಾತ ಕಿರುತೆರೆ ನಟಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

October 16, 2022
10:49 PM

ಖ್ಯಾತ ಕಿರುತೆರೆ ನಟಿ ವೈಶಾಲಿ ಟಕ್ಕರ್‌ (30) ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಿಂದಿಯ ʼಸಸುರಲ್ ಸಿಮರ್ ಕಾʼ, ʼಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿಯಲ್ಲಿ ನಟಿಸಿ, ಬಳಿಕ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದ ವೈಶಾಲಿ ಕಳೆದ ವರ್ಷದಿಂದ ಇಂದೋರ್‌ ನಲ್ಲಿರುವ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು.

ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ನಟಿಯ  ಡೈರಿ ಪೊಲೀಸರಿಗೆ ಲಭ್ಯವಾಗಿದ್ದು ತನಿಖೆ ಮಾಡಿದ ನಂತರವೇ  ಆತ್ಮಗತ್ಯೆಗೆ ಕಾರಣದ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಮಾಜಿ ಗೆಳೆಯನ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror