ಒಂದೇ ದಿನದಲ್ಲಿ 81 ಅಪರಾಧಿಗಳಿಗೆ ಗಲ್ಲು ಶಿಕ್ಷೆ… | ಉಗ್ರ ಸಂಘಟನೆ-ಕೊಲೆಗಾರರಿಗೆ ಕಠಿಣ ಶಿಕ್ಷೆ |

March 13, 2022
2:43 PM

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನದಲ್ಲಿ ಒಟ್ಟು 81 ಅಪರಾಧಿಗಳನ್ನು ಗಲ್ಲಿಗೆ ಹಾಕಲಾಗಿದೆ. ಅವರೆಲ್ಲರೂ ವಿವಿಧ ರೀತಿಯ ಅಪರಾಧಗಳನ್ನು ಮಾಡಿದವರೆಂದು ತಿಳಿಸಲಾಗಿದೆ. 1980 ರಲ್ಲಿ 63 ಅಪರಾಧಿಗಳನ್ನು ಸಾಮೂಹಿಕವಾಗಿ ಗಲ್ಲಿಗೇರಿಸಿದ ನಂತರ ಇದೇ ಮೊದಲ ಬಾರಿಗೆ  ಸಾಮೂಹಿಕವಾಗಿ ಗಲ್ಲು ಶಿಕ್ಷೆಯಾಗಿದೆ.

ಸೌದಿ ಅರೇಬಿಯಾ ವಿಶ್ವದ ಅತ್ಯಧಿಕ ಮರಣದಂಡನೆ ಶಿಕ್ಷೆ ನೀಡಿರುವ ದೇಶಗಳಲ್ಲಿ ಒಂದಾಗಿದೆ.ಶಿಕ್ಷೆಗೆ ಒಳಗಾದ 81 ಜನರಲ್ಲಿ 73 ಸೌದಿ ಪ್ರಜೆಗಳು, ಏಳು ಮಂದಿ ಯೆಮೆನ್ ಮತ್ತು ಒಬ್ಬರು ಸಿರಿಯನ್ ಪ್ರಜೆ ಸೇರಿದ್ದಾರೆ. ಗಲ್ಲಿಗೇರಿದವರಲ್ಲಿ ಕೆಲವರು ಕೊಲೆ ಮಾಡಿದವರಾಗಿದ್ದರೆ, ಇನ್ನು ಕೆಲವರು ಆಲ್‌-ಖೈದಾ, ಇಸ್ಲಾಮಿಕ್‌ ಸ್ಟೇಟ್‌ ಗ್ರೂಪ್‌ನಂತಹ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror