ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನದಲ್ಲಿ ಒಟ್ಟು 81 ಅಪರಾಧಿಗಳನ್ನು ಗಲ್ಲಿಗೆ ಹಾಕಲಾಗಿದೆ. ಅವರೆಲ್ಲರೂ ವಿವಿಧ ರೀತಿಯ ಅಪರಾಧಗಳನ್ನು ಮಾಡಿದವರೆಂದು ತಿಳಿಸಲಾಗಿದೆ. 1980 ರಲ್ಲಿ 63 ಅಪರಾಧಿಗಳನ್ನು ಸಾಮೂಹಿಕವಾಗಿ ಗಲ್ಲಿಗೇರಿಸಿದ ನಂತರ ಇದೇ ಮೊದಲ ಬಾರಿಗೆ ಸಾಮೂಹಿಕವಾಗಿ ಗಲ್ಲು ಶಿಕ್ಷೆಯಾಗಿದೆ.
ಸೌದಿ ಅರೇಬಿಯಾ ವಿಶ್ವದ ಅತ್ಯಧಿಕ ಮರಣದಂಡನೆ ಶಿಕ್ಷೆ ನೀಡಿರುವ ದೇಶಗಳಲ್ಲಿ ಒಂದಾಗಿದೆ.ಶಿಕ್ಷೆಗೆ ಒಳಗಾದ 81 ಜನರಲ್ಲಿ 73 ಸೌದಿ ಪ್ರಜೆಗಳು, ಏಳು ಮಂದಿ ಯೆಮೆನ್ ಮತ್ತು ಒಬ್ಬರು ಸಿರಿಯನ್ ಪ್ರಜೆ ಸೇರಿದ್ದಾರೆ. ಗಲ್ಲಿಗೇರಿದವರಲ್ಲಿ ಕೆಲವರು ಕೊಲೆ ಮಾಡಿದವರಾಗಿದ್ದರೆ, ಇನ್ನು ಕೆಲವರು ಆಲ್-ಖೈದಾ, ಇಸ್ಲಾಮಿಕ್ ಸ್ಟೇಟ್ ಗ್ರೂಪ್‌ನಂತಹ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…