ಸುಳ್ಯದಲ್ಲಿ ಸೌಜನ್ಯ ಪರ ಹಾಕಿದ್ದ ಬ್ಯಾನರ್‌ ತೆರವು | ತೆರವುಗೊಳಿಸಿರುವುದು ಖಚಿತಪಡಿಸಿದ ನಗರ ಪಂಚಾಯತ್‌ |

October 3, 2023
9:14 AM

ಸುಳ್ಯದಲ್ಲಿ  ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್‌ ಮಂಗಳವಾರ ಬೆಳಗ್ಗೆ ನಗರಪಂಚಾಯತ್‌ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್‌ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ. 

ಸುಳ್ಯ ನ.ಪಂ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ ನ.ಪಂ ಅನುಮತಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಲಾಗಿದೆ. ಬ್ಯಾನರ್‌ ತೆರವು ವಿಚಾರವನ್ನು ನಗರ ಪಂಚಾಯತ್‌ ಖಚಿತಪಡಿಸಿದೆ. ಅನುಮತಿ ಪಡೆದ ಬ್ಯಾನರ್‌ ಕೂಡಾ ತೆರವು ಮಾಡಲಾಗಿದೆ ಎಂದು ಬ್ಯಾನರ್‌ ಅಳವಡಿಕೆ ಮಾಡಿದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬ್ಯಾನರ್‌ ತೆರವು ಪ್ರಕರಣ ಖಚಿತಪಡಿಸಿದ ನಗರ ಪಂಚಾಯತ್‌ ಅಧಿಕಾರಿಗಳು, ಬುಧವಾರ ಸುಳ್ಯದಲ್ಲಿ ಕಾರ್ಯಕ್ರಮ ನಡೆಯಲಿರುವುದರಿಂದ ಇಲಾಖೆಗಳ ಸೂಚನೆ ಮೇರೆಗೆ ತೆರವು ಮಾಡಲಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್
May 2, 2026
10:28 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಅಡಿಕೆ ತೋಟಗಳಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ
May 2, 2026
10:14 PM
by: ದ ರೂರಲ್ ಮಿರರ್.ಕಾಂ
ಕೊಬ್ಬರಿ ಮಾರುಕಟ್ಟೆ ಕುಸಿತ…! ರೈತರಿಗೆ ಮತ್ತೆ ಸಂಕಷ್ಟ
May 2, 2026
9:55 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!
May 2, 2026
5:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror