ಸೌಜನ್ಯ ಪ್ರಕರಣಗಳಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕೋರ್ಟು ಆದೇಶ ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದೆ. ಇದಕ್ಕೆ ತಪ್ಪಿದಲ್ಲಿ ಡಿ.ಜಿ. ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನ್ಯಾಯಾಲಯ ಆದೇಶ ಹೊರಡಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಮತ್ತುಡಾ.ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ಪರವಾಗಿ ಹಿರಿಯ ನ್ಯಾಯವಾದಿಗಳಾದ ಉದಯ ಹೊಳ್ಳ ಹಾಗೂ ರಾಜಶೇಖರ್ ಹಿಲ್ಯಾರು ವಾದಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel