Advertisement
ಸುದ್ದಿಗಳು

ಸೌಜನ್ಯ ಪ್ರಕರಣ | ಧರ್ಮಸ್ಥಳದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡದಂತೆ ತಿಮರೋಡಿ ಅವರಿಗೆ ಸೂಚನೆ |

Share

ಸೌಜನ್ಯ ಪ್ರಕರಣಗಳಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕೋರ್ಟು ಆದೇಶ ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದೆ.  ಇದಕ್ಕೆ ತಪ್ಪಿದಲ್ಲಿ ಡಿ.ಜಿ. ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನ್ಯಾಯಾಲಯ ಆದೇಶ ಹೊರಡಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಮತ್ತುಡಾ.ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ಪರವಾಗಿ  ಹಿರಿಯ ನ್ಯಾಯವಾದಿಗಳಾದ ಉದಯ ಹೊಳ್ಳ ಹಾಗೂ ರಾಜಶೇಖರ್ ಹಿಲ್ಯಾರು ವಾದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

11 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago