ಸೌಜನ್ಯ ಪ್ರಕರಣ | ಸೆಪ್ಟೆಂಬರ್ 3 ರಂದು ಬೆಳ್ತಂಗಡಿಯಲ್ಲಿ ಬೃಹತ್ ಜನ ಸಮ್ಮೇಳನ |

September 1, 2023
6:23 PM
ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಭಾನುವಾರ ಬೆಳ್ತಂಗಡಿಯಲ್ಲಿ ನಡೆಯಲಿರುವ  ಬೃಹತ್ ಪ್ರತಿಭಟನೆಗೆ ಆದಿಚುಂಚನಗಿರಿ ಮಠದ ಶ್ರೀ  ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.   

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ಒತ್ತಾಯಿಸಿ ಸೆಪ್ಟೆಂಬರ್ 3ರಂದು ಭಾನುವಾರ ಬೆಳ್ತಂಗಡಿಯಲ್ಲಿ ಬೃಹತ್‌ ಜನ ಸಮ್ಮೇಳನ ನಡೆಯಲಿದೆ. ಇದಕ್ಕೆ ಬೇಕಾದ ಎಲ್ಲಾ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ ಈ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು  ಕೂಡಾ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ನಾಡಿನಾದ್ಯಂತ ಪ್ರತಿಭಟನೆ, ಹೋರಾಟ ತೀವ್ರಗೊಂಡಿದೆ. ಕೂಡಲೇ ನೈಜ ಆರೋಪಿಗಳ ಬಂಧನವಾಗಬೇಕು. ಸೌಜನ್ಯ ಸಾವಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ಕೂಗು ಎಲ್ಲ ಕಡೆಯಿಂದ ಕೇಳಿ ಬರುತ್ತಿದೆ. ಈ ನಡುವೆ  ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಭಾನುವಾರ ಬೆಳ್ತಂಗಡಿಯಲ್ಲಿ ನಡೆಯಲಿರುವ  ಬೃಹತ್ ಪ್ರತಿಭಟನೆಗೆ ಎಲ್ಲಾ ಸಿದ್ಧತೆಗಳು ನಡೆದಿವೆ. ಹಲವು ಕಡೆಗಳಿಂದ ಭಾರೀ ಜನ ಬೆಂಬಲ ವ್ಯಕ್ತವಾಗಿದೆ. ಪ್ರತಿಭಟನೆಯಲ್ಲಿ ಆದಿಚುಂಚನಗಿರಿ ಮಠದ ಶ್ರೀ  ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror