ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ಒತ್ತಾಯಿಸಿ ಸೆಪ್ಟೆಂಬರ್ 3ರಂದು ಭಾನುವಾರ ಬೆಳ್ತಂಗಡಿಯಲ್ಲಿ ಬೃಹತ್ ಜನ ಸಮ್ಮೇಳನ ನಡೆಯಲಿದೆ. ಇದಕ್ಕೆ ಬೇಕಾದ ಎಲ್ಲಾ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ ಈ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಕೂಡಾ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ನಾಡಿನಾದ್ಯಂತ ಪ್ರತಿಭಟನೆ, ಹೋರಾಟ ತೀವ್ರಗೊಂಡಿದೆ. ಕೂಡಲೇ ನೈಜ ಆರೋಪಿಗಳ ಬಂಧನವಾಗಬೇಕು. ಸೌಜನ್ಯ ಸಾವಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ಕೂಗು ಎಲ್ಲ ಕಡೆಯಿಂದ ಕೇಳಿ ಬರುತ್ತಿದೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಭಾನುವಾರ ಬೆಳ್ತಂಗಡಿಯಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಎಲ್ಲಾ ಸಿದ್ಧತೆಗಳು ನಡೆದಿವೆ. ಹಲವು ಕಡೆಗಳಿಂದ ಭಾರೀ ಜನ ಬೆಂಬಲ ವ್ಯಕ್ತವಾಗಿದೆ. ಪ್ರತಿಭಟನೆಯಲ್ಲಿ ಆದಿಚುಂಚನಗಿರಿ ಮಠದ ಶ್ರೀ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…