ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಕರೆ ನೀಡಿರುವುದು ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ಮನ್ ಕಿ ಬಾತ್ ಆಲಿಸಿ ಮಾತನಾಡಿದ ಅವರು, ಮಕ್ಕಳು ಗುಬ್ಬಚ್ಚಿ ಭಾವಚಿತ್ರವನ್ನು ವೀಡಿಯೊದಲ್ಲಿ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಬ್ಬಚ್ಚಿಗಳ ರಕ್ಷಣೆಗೆ ಕರೆ ನೀಡಿರುವುದು ದೇಶವಾಸಿಗಳಿಗೆ ಸ್ಫೂರ್ತಿಯಾಗಿದೆ ಎಂದರು. ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಬ್ಬಚ್ಚಿ ಅಳಿವಿನಂಚಿಗೆ ತಲುಪಿವೆ. ಇಂತಹ ಪಕ್ಷಿ ಸಂತತಿಯನ್ನು ರಕ್ಷಿಸಲು ಚೆನ್ನೈನ ಕುಡುಗಲ್ ಟ್ರಸ್ಟ್ ತಮ್ಮ ಮಕ್ಕಳ ಮುಖಾಂತರ ಗುಬ್ಬಚ್ಚಿ ಉಳಿವಿಗೆ ಮುಂದಾಗಿರುವುದು ಇಡೀ ದೇಶವೇ ಹೆಮ್ಮೆ ಪಡುವ ಸಂಗತಿ ಎಂದು ತಿಳಿಸಿದರು.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490