ನೀರು ನಮ್ಮೆಲ್ಲರ ಜೀವನ ಪ್ರತಿಯೊಂದು ಹನಿ ಹನಿ ನೀರು ತುಂಬಾ ಮುಖ್ಯ. ಗಿಡ ಮರ ಪ್ರಾಣಿ ಪಕ್ಷಿ ಹಾಗೂ ಮಾನವರಿಗೆ ನೀರು ಬೇಕೇ ಬೇಕು. ದಿನೇ ದಿನೇ ಹೆಚ್ಚುತ್ತಿರುವ ತಾಪಮಾನ ಹಕ್ಕಿಗಳಿಗೆ ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಲು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕ.
ಹಿಂದೆ ಕೆರೆ ಕಟ್ಟೆಗಳಲ್ಲಿ ಸಾಕಷ್ಟು ನೀರಿದ್ದು ಇದೀಗ ಅವೆಲ್ಲ ಮಾಯವಾಗಿದೆ. ಬೋರ್ವೆಲ್ ಗಳ ಹನಿ ಹನಿ ಸಿಂಚನ ಬಿಸಿಲಿನ ತೀವ್ರತೆಗೆ ಜನಸಾಮಾನ್ಯರಿಗೆ ಮಾತ್ರವಲ್ಲದೆ ಹಕ್ಕಿಗಳಿಗೆ ಕೂಡ ನೀರಿನ ಅಭಾವ ತೊಂದರೆಗಳಾಗುವ ಸಾಧ್ಯತೆ ಇದೆ. ದಿನೇ ದಿನೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಮನುಷ್ಯ ಮಾತ್ರ ಅಲ್ಲ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ. ಎಲ್ಲೆಡೆ ಬತ್ತಿದ ನದಿ ತೊರೆಗಳು ಕೆರೆಕಟ್ಟೆಗಳು. ಕಾದ ಇಳೆಗೆ ತಂಪೆರೆಯಲು ವರುಣನೇ ಬರಬೇಕು ಆದರೂ ಟಬ್ ಪಾತ್ರ ಮತ್ತು ಮಡಕೆಗಳಲ್ಲಿ ನೀರು ತುಂಬಿಸಿ ಇಡುವ ಮೂಲಕ ಪಕ್ಷಿಗಳು ಪ್ರಾಣಿಗಳಿಗೆ ನೀರುಣಿಸಿ ನಮ್ಮಿಂದ ಸಾಧ್ಯವಾದ ಮಟ್ಟಿಗೆ . ನಮ್ಮಲ್ಲಿ ವೇಸ್ಟ್ ಎಂಬುದೇ ಇಲ್ಲ ಗೆರಟೆ ಬಾಟಲ್ ಇವುಗಳನ್ನು ಸದ್ಬಳಕೆ ಮಾಡಿ ತಮ್ಮಿಂದಾಗುವ ಸಹಾಯ ಮಾಡಿ ನೀರುಣಿಸಿ ಕೆಲವು ಸಮಯ ಅಸ್ತು ಎನ್ನುವಾಗ ನೀವು ಭಾಗಿಯಾಗುತ್ತೀರಾ ಧನ್ಯತಾ ಭಾವ ನಿಮ್ಮಲ್ಲಿ ಮೂಡಲಿ. ಹೀಗೆ ಪ್ರಾಣಿ ಪಕ್ಷಿಗಳಿಗೆ ದಣಿವಾರಿಸಿಕೊಳ್ಳಲು ವ್ಯವಸ್ಥೆ ಮಾಡಬೇಕು ತಮ್ಮ ಬಿಡುವಿನ ವೇಳೆಯಲ್ಲಿ ನಾವು ಮಾಡುವ ಕೆಲಸವನ್ನು ನೋಡಿ ನಮ್ಮ ಮಕ್ಕಳು ಮಾಡುವಂತೆ ಪ್ರೇರೇಪಿಸುತ್ತದೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…