ಪರಿಸರ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ

October 28, 2025
7:07 AM

ಪರಿಸರ ಸಂರಕ್ಷಣೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಮೈಸೂರಿಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ನೇ ವರ್ಷದ ಸುವರ್ಣ ಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆಗೆ ಮುಂದಾಗಿರುವ ಸರ್ಕಾರ 11 ಕೋಟಿ ಸಸಿಗಳನ್ನು ನೆಡುವ ಮೂಲಕ ಹಸಿರುಕರಣಕ್ಕೆ ಒತ್ತು ನೀಡಿದೆ ಎಂದು ಹೇಳಿದ್ದಾರೆ.  ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಮುಂದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್. ಸಿ. ಮಹದೇವಪ್ಪ ಪರಿಸರ ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ, ಯುವ ಜನತೆ ಹೆಚ್ಚಿನ ಮುತುವರ್ಜಿ ವಹಿಸಿ ಪರಿಸರ ಉಳಿಸುವ ಕಾರ್ಯ ಮಾಡಬೇಕಿದೆ ಎಂದು  ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror