ಪರಿಸರ ಸಂರಕ್ಷಣೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಮೈಸೂರಿಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ನೇ ವರ್ಷದ ಸುವರ್ಣ ಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆಗೆ ಮುಂದಾಗಿರುವ ಸರ್ಕಾರ 11 ಕೋಟಿ ಸಸಿಗಳನ್ನು ನೆಡುವ ಮೂಲಕ ಹಸಿರುಕರಣಕ್ಕೆ ಒತ್ತು ನೀಡಿದೆ ಎಂದು ಹೇಳಿದ್ದಾರೆ. ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಮುಂದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್. ಸಿ. ಮಹದೇವಪ್ಪ ಪರಿಸರ ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ, ಯುವ ಜನತೆ ಹೆಚ್ಚಿನ ಮುತುವರ್ಜಿ ವಹಿಸಿ ಪರಿಸರ ಉಳಿಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು.
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…