Advertisement
ಹೊಸರುಚಿ-ಅಡುಗೆ

ಸವಿರುಚಿ | ಗೋಡಂಬಿ ಬಾದಾಮಿ ಬರ್ಫಿ

Share
ಗೋಡಂಬಿ ಬಾದಾಮಿ ಬರ್ಫಿ. – 2 ಇನ್ 1
ಬೇಕಾಗುವ ಸಾಮಾಗ್ರಿ : ಗೋಡಂಬಿ 1 ಕಪ್,  ಬಾದಾಮ್ 1 ಕಪ್,  ತುಪ್ಪ 3  ಚಮಚ , ಹಾಲು 2 ಚಮಚ,  ಸಕ್ಕರೆ 1.1/2 ಕಪ್,  ಏಲಕ್ಕಿ ಪುಡಿ ಸ್ವಲ್ಪ,ಫುಡ್ ಕಲರ್  ಸ್ವಲ್ಪ, ಕೇಸರಿ ಸ್ವಲ್ಪ. ಹಾಲು , ಕೇಸರಿ ಫುಡ್ ಕಲರ್ ಅನ್ನು ಒಟ್ಟಿಗೆ ಹಾಕಿ ಮಿಕ್ಸ್ ಮಾಡಿ.
ಮಾಡುವ ವಿಧಾನ:
ಮೊದಲಿಗೆ ಬಾದಾಮಿಯನ್ನು ಕುದಿಯುವ ಬಿಸಿ ನೀರಿಗೆ ಹಾಕಿ 5 ನಿಮಿಷ ಹಾಗೆ ಬಿಡಿ. ನಂತರ ಅದರ ಸಿಪ್ಪೆ ತೆಗೆದು ಒಂದು ಬಟ್ಟೆಯಲ್ಲಿ ಒರೆಸಿ . ಜಾರ್ ಗೆ ಬಾದಾಮಿ ಗೋಡಂಬಿ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ಬಾಣಲೆ ಬಿಸಿ ಆಗಲು ಬಿಡಿ ಅದಕ್ಕೆ ನೀರು ಸಕ್ಕರೆ ಹಾಕಿ ಒಂದು ನೂಲು ಪಾಕ ಬಂದಾಗ ರುಬ್ಬಿ ಇಟ್ಟ ಮಿಶ್ರಣ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಹಾಲಿ ನಲ್ಲಿ ಹಾಕಿ ಇಟ್ಟ ಮಿಶ್ರಣ  , ತುಪ್ಪ , ಯೇಲಕ್ಕಿ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಪಾಕ ಬಂದಾಗ ತುಪ್ಪ ಸವರಿದ ತಟ್ಟೆಗೆ ಹಾಕಿ ಬೇಕಾದ ಆಕಾರಕ್ಕೆ ಕತ್ತರಿಸಿ
.
#ದಿವ್ಯ ಮಹೇಶ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

36 minutes ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 hour ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

3 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

6 hours ago