Advertisement
Share

ಬೇಕಾಗುವ ಸಾಮಾಗ್ರಿ: ಬೆಂಡೆ ಕಾಯಿ 8, ಮೆಣಸಿನ ಪುಡಿ 1/2 ಚಮಚ, ಅರಸಿನ ಪುಡಿ,1/4 ಚಮಚ, ಬೆಲ್ಲ ಚಿಕ್ಕ ತುಂಡು, ಕೊತ್ತಂಬರಿ ಸೊಪ್ಪು 1/4 ಕಪ್, ಹುಣಸೆ ರಸ 3 ಚಮಚ, ಕಾಯಿತುರಿ 4 ಚಮಚ, ಹಸಿಮೆಣಸಿನ ಕಾಯಿ 2. ನೀರು ಉಪ್ಪು ರುಚಿಗೆ ತಕ್ಕಷ್ಟು.

ಒಗ್ಗರಣೆಗೆ: ಸಾಸಿವೆ1/4 ಚಮಚ, ಎಣ್ಣೆ 2 ಚಮಚ, ಜೀರಿಗೆ 1/2 ಚಮಚ, ಉದ್ದಿನ ಬೇಳೆ 1/4 ಚಮಚ, ಕೆಂಪು ಮೆಣಸು 1, ಕರಿಬೇವಿನ ಸೊಪ್ಪು.

ಮಾಡುವ ವಿಧಾನ: ಬೆಂಡೆಕಾಯಿ ತೊಳೆದು ಒರೆಸಿ ರೌಂಡ್ ಆಗಿ ಕಟ್ ಮಾಡಿ. ಒಂದು ಬಾಣಲೆಗೆ ಸಾಸಿವೆ, ಜೀರಿಗೆ, ಎಣ್ಣೆ, ಉದ್ದಿನಬೇಳೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಮಾಡಿ. ಕಟ್ ಮಾಡಿದ ಬೆಂಡೆ ಕಾಯಿ, ಹಸಿಮೆಣಸು ಹಾಕಿ ಫ್ರೈ ಮಾಡಿ, ಉಪ್ಪು, ಬೆಲ್ಲ, ಅರಸಿನ ಪುಡಿ, ಮೆಣಸಿನ ಪುಡಿ, ಹುಣಸೆ ರಸ ಸ್ವಲ್ಪ ನೀರು ಹಾಕಿ ಬೇಯಿಸಿ.. ಬೆಂದ ನಂತರ ಕೊತ್ತಂಬರಿ ಸೊಪ್ಪು ಕಾಯಿ ತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ರುಚಿಕರವಾದ ಬೆಂಡೆಕಾಯಿ ಪಲ್ಯ ರೆಡಿ

-ದಿವ್ಯ ಮಹೇಶ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಿ, ಅಲ್ಲಿಗೆ ತೆರಳುವ…

5 hours ago

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್…

24 hours ago

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!

ಮಹಾನವಮಿಯ ನಿಜವಾದ ಸಂದೇಶವೆಂದರೆ ರಾವಣ ಮತ್ತು ಮಹಿಷಾಸುರರ ಸಂಹಾರವನ್ನು ಸ್ಮರಿಸುವುದಷ್ಟೇ ಅಲ್ಲ, ನಮ್ಮೊಳಗಿನ…

1 day ago

ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ

ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ…

1 day ago

ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತು ಸಾರ್ವಜನಿಕರಿಗೆ…

1 day ago

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ

ರಾಷ್ಟ್ರೀಯ ಜೀವ ವೈವಿಧ್ಯ ಪ್ರಾಧಿಕಾರವು 29 ರಾಜ್ಯ ಜೀವ ವೈವಿಧ್ಯ ಮಂಡಳಿಗಳು ಮತ್ತು…

2 days ago