ಗ್ರಂಥಾಲಯ ಸಿಬ್ಬಂದಿ ಸೇವಾ ಪುರಸ್ಕಾರ

November 20, 2020
10:06 PM
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆ  ನೀಡುವ ಗ್ರಂಥಾಲಯ ಸಿಬ್ಬಂದಿ ಸೇವಾ ಪುರಸ್ಕಾರ ಸುಳ್ಯ ತಾಲೂಕಿನ ದೇವಚಳ್ಳ ಗ್ರಂಥಾಲಯದ ಮೇಲ್ವಿಚಾರಕಿ ಸಾವಿತ್ರಿರಾಮ್ ಕಣೆಮರಡ್ಕ ಅವರಿಗೆ ಲಭಿಸಿದೆ.
ಸಾರ್ವಜನಿಕರಲ್ಲಿ ಗ್ರಂಥಾಲಯಗಳ ಬಗ್ಗೆ ಆಸಕ್ತಿ ಬೆಳೆಸುವ, ಮಕ್ಕಳಲ್ಲಿ ಪುಸ್ತಕಗಳ ಬಗ್ಗೆ ಅರಿವು ಮೂಡಿಸುವ ವಿವಿಧ ಕಾರ್ಯಕ್ರಮ ಗಳನ್ನು ಸಾವಿತ್ರಿರಾಮ್  ಆಯೋಜಿಸಿದ್ದರು. ನ.14ರಿಂದ 20ರವರೆಗೆ ನಡೆಯುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಗುತ್ತಿದ್ದು, ಶುಕ್ರವಾರ ಬೆಂಗಳೂರಿನಲ್ಲಿ‌ ನಡೆದ  ಸಮಾರೋಪ ಸಮಾರಂಭದಲ್ಲಿ  ಶಿಕ್ಷಣ ಸಚಿವ ಸುರೇಶ್ ಕುಮಾರ್ ಪುರಸ್ಕಾರ ವಿತರಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror