Advertisement
Local mirror

ಗ್ರಾಮ ಪಂಚಾಯತ್ ರಾಜ್ಯ ನೌಕರರ ಶ್ರೇಯೋಭಿವೃದ್ಧಿ ಸಂಘದ ಜಿಲ್ಲಾ ಜೊತೆ ಕಾರ್ಯದರ್ಶಿಯಾಗಿ ಸಾವಿತ್ರಿ ರಾಮ್ ಕಣೆಮರಡ್ಕ

Share
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಇದರ  ದಕ್ಷಿಣ ಕನ್ನಡ ಜಿಲ್ಲಾ ಸಂಘದ ಜೊತೆ ಕಾರ್ಯದರ್ಶಿಯಾಗಿ ಸಾವಿತ್ರಿ ರಾಮ್ ಕಣೆಮರಡ್ಕ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕು ನೌಕರರ ಸಂಘದ ಅಧ್ಯಕ್ಷರಾಗಿ ಕಳೆದ 7 ವರ್ಷದಿಂದ ಜವಾಬ್ದಾರಿ ನಿರ್ವಹಿಸಿ ಜಿಲ್ಲಾ ಪ್ರಶಸ್ತಿಗಳು ಹಾಗೂ ಇವರ ಸೇವಾ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರಕ್ಕೆ ಭಾಜನರಾಗಿದ್ದರು. ಇದೀಗ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಇದರ  ದಕ್ಷಿಣ ಕನ್ನಡ ಜಿಲ್ಲಾ ಸಂಘದ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

3 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

3 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago