18.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಕಾಸರಗೋಡು ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.(ಗುಡುಗು ಸಾಧ್ಯತೆಯೂ ಇದೆ). ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಬೆಂಗಳೂರು, ತುಮಕೂರು, ಹಾಸನ, ರಾಮನಗರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಗುಡುಗು ಸಾಧ್ಯತೆಯೂ ಇದೆ)
ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿಯೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆ.18 ಹಾಗೂ 19ರಂದು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಆಗಷ್ಟ್ 21ರ ನಂತರ ರಾಜ್ಯದಾದ್ಯಂತ ಮತ್ತೆ ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ.
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…