Advertisement
ವೆದರ್ ಮಿರರ್

#WeatherMirror | 17-08-2023 | ಕರಾವಳಿ, ಮಲೆನಾಡಿನ ಕೆಲವೆಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದುವರೆಯಲಿದೆ ಮುಂಗಾರು ದುರ್ಬಲತೆ |

Share

18.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಕಾಸರಗೋಡು ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.(ಗುಡುಗು ಸಾಧ್ಯತೆಯೂ ಇದೆ). ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಬೆಂಗಳೂರು, ತುಮಕೂರು, ಹಾಸನ, ರಾಮನಗರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಗುಡುಗು ಸಾಧ್ಯತೆಯೂ ಇದೆ)

ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿಯೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆ.18 ಹಾಗೂ 19ರಂದು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಆಗಷ್ಟ್ 21ರ ನಂತರ ರಾಜ್ಯದಾದ್ಯಂತ ಮತ್ತೆ ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

14 minutes ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

6 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

6 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

6 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

6 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

23 hours ago