Advertisement
ವೆದರ್ ಮಿರರ್

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

Share

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ  ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ  ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.

ಆದರೆ, ಮುಂದಿನ ಐದು ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವು ಕ್ರಮೇಣವಾಗಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಸದ್ಯ ಮಳೆ ಸಾಧ್ಯತೆ ಇದೆ.ಮುಂದಿನ ಎರಡು ದಿನಗಳಲ್ಲಿ ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ತಿಂಗಳ ಆರಂಭದಲ್ಲಿ, ಹವಾಮಾನ ಇಲಾಖೆಯು ವಾಯುವ್ಯ ಮತ್ತು ಪರ್ಯಾಯ ದ್ವೀಪದ ಭಾಗಗಳನ್ನು ಹೊರತುಪಡಿಸಿ ದೇಶದ ಹಲವಾರು ಭಾಗಗಳಲ್ಲಿ ಏಪ್ರಿಲ್‌ನಿಂದ ಜೂನ್‌ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಹೇಳಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

3 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

4 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

5 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

19 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

19 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago