ಇ-ಸ್ಕಾಲರ್ ಶಿಫ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Advertisement
Advertisement

ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‍ಶಿಫ್ ಯೋಜನೆಯಡಿ 2022-23ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.31 ಆಗಿದೆ.

Advertisement

ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ತಮ್ಮ ವ್ಯಾಪ್ತಿಗೊಳಪಡುವ ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್, ತಾಲೂಕು ಪಂಚಾಯತ್ ಕಚೇರಿಗೆ ಇವರಿಗೆ ಒಂದು ಪ್ರತಿಯನ್ನು ಸಲ್ಲಿಸಬೇಕು.‌

Advertisement
Advertisement

ಹೆಚ್ಚಿನ ಮಾಹಿತಿಗಾಗಿ 08 ತಾಲೂಕಿನ  ತಾಲೂಕು ಪಂಚಾಯತ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಬಳ್ಳಾರಿ-8880875620, ಸಿರುಗುಪ್ಪ-9743509698, ಸಂಡೂರು-9632052270, ಕೂಡ್ಲಿಗಿ-9731747832, ಹೊಸಪೇಟೆ-9945252991, ಹಡಗಲಿ-9900890403, ಹಗರಿಬೊಮ್ಮನಹಳ್ಳಿ-9741185924, ಹರಪನಹಳ್ಳಿ-9110246455ಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-267886ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಇ-ಸ್ಕಾಲರ್ ಶಿಫ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ"

Leave a comment

Your email address will not be published.


*