ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‍ಶಿಫ್ ಯೋಜನೆಯಡಿ 2022-23ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.31 ಆಗಿದೆ.
ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ತಮ್ಮ ವ್ಯಾಪ್ತಿಗೊಳಪಡುವ ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್, ತಾಲೂಕು ಪಂಚಾಯತ್ ಕಚೇರಿಗೆ ಇವರಿಗೆ ಒಂದು ಪ್ರತಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 08 ತಾಲೂಕಿನ ತಾಲೂಕು ಪಂಚಾಯತ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಬಳ್ಳಾರಿ-8880875620, ಸಿರುಗುಪ್ಪ-9743509698, ಸಂಡೂರು-9632052270, ಕೂಡ್ಲಿಗಿ-9731747832, ಹೊಸಪೇಟೆ-9945252991, ಹಡಗಲಿ-9900890403, ಹಗರಿಬೊಮ್ಮನಹಳ್ಳಿ-9741185924, ಹರಪನಹಳ್ಳಿ-9110246455ಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-267886ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…