ಭಾರೀ ಮಳೆ | ಹಲವು ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ |

July 15, 2024
8:31 PM
ರೆಡ್‌ ಎಲರ್ಟ್‌ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ರೆಡ್‌ ಎಲರ್ಟ್‌ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹಾಗೂ ಹಾಸನದ ಕೆಲವು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ‌ ಮುಂದುವರೆದಿದೆ. ದ ಕ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು 16ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ.  ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.16 ರಂದು ಕೂಡಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.ಉಡುಪಿ ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೂಡಾ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಹಾಸನದ ಕೆಲವು ಕಡೆ ರಜೆ ಘೋಷಣೆ ಮಾಡಲಾಗಿದೆ.

Following the red alert announcement, schools and colleges in Dakshina Kannada district, Udupi, Uttara Kannada, Shimoga and Kodagu districts have declared a holiday.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror