ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ರೆಡ್ ಎಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹಾಗೂ ಹಾಸನದ ಕೆಲವು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ದ ಕ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು 16ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.16 ರಂದು ಕೂಡಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.ಉಡುಪಿ ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೂಡಾ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಹಾಸನದ ಕೆಲವು ಕಡೆ ರಜೆ ಘೋಷಣೆ ಮಾಡಲಾಗಿದೆ.
Following the red alert announcement, schools and colleges in Dakshina Kannada district, Udupi, Uttara Kannada, Shimoga and Kodagu districts have declared a holiday.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…