2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ. 31 ರ ನಾಳೆಯಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿವೆ. ಇದಕ್ಕೆ ಪೂರಕವಾಗಿ ಮೇ. 29 ಮತ್ತು 30 ರಂದು ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ,, ಸರಿಪಡಿಸಿ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ.
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490