ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಸಚಿವರ ಸಮ್ಮುಖದಲ್ಲಿ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆಸುತ್ತೇವೆ. ಸಚಿವರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

