Advertisement
ಸುದ್ದಿಗಳು

ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯ ಪಟ್ಟಿಯಲ್ಲಿ ಕರ್ನಾಟಕವೂ ಸೇರಿದೆ

Share

ವಾರ್ಷಿಕ ಶೈಕ್ಷಣಿಕ ವರದಿ ಸ್ಥಿತಿಗತಿ(ಎಎಸ್‌ಇಆರ್) ಪ್ರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಗಳ ಪೈಕಿ ಪಶ್ಚಿಮ ಬಂಗಾಳ ಮೊದಲ ಸ್ಥಾನದಲ್ಲಿದೆ ಅಂದರೆ ಅತೀ ಕಡಿಮೆ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ.

ಪಶ್ಚಿಮ ಬಂಗಾಳದ ಪ್ರಮಾಣ ಈ ವರ್ಷ ಶೇಕಡಾ 1.5ರಷ್ಟಿದ್ದು, 2018ರಲ್ಲಿ ಅದು ಶೇಕಡಾ 3.3ರಷ್ಟಿತ್ತು ಎಂದು ವರದಿ ಹೇಳಿದೆ. ರಾಷ್ಟ್ರಮಟ್ಟದಲ್ಲಿ ಇದು ಈ ವರ್ಷ ಶೇಕಡಾ 5.5ರಿಂದ ಶೇಕಡಾ 4ಕ್ಕೆ ಹೋಗಿದೆ. ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ಪೂರೈಕೆಯಲ್ಲಿ ಕೂಡ ಪಶ್ಚಿಮ ಬಂಗಾಳ ಮೊದಲ ಸ್ಥಾನದಲ್ಲಿದೆ. ದೇಶದ 16 ಸಾವಿರದ 974 ಗ್ರಾಮಗಳಲ್ಲಿರುವ 52,227 ಕುಟುಂಬಗಳಲ್ಲಿ ನಡೆಸಿರುವ ಸಮೀಕ್ಷೆಯಿಂದ ಇದು ತಿಳಿದುಬಂದಿದೆ. ಈ ಎಎಸ್‌ಇಆರ್ ವರದಿಯನ್ನು ಪ್ರಥಮ್ ಎಜುಕೇಶನ್ ಫೌಂಡೇಶನ್ ತಯಾರಿಸಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಕರ್ನಾಟಕ, ತೆಲಂಗಾಣ ಮತ್ತು ರಾಜಸ್ತಾನ ಮುಂಚೂಣಿಯಲ್ಲಿದೆ. ಪಠ್ಯಪುಸ್ತಕ ಪೂರೈಕೆಯಲ್ಲಿ ಸಹ ಪಶ್ಚಿಮ ಬಂಗಾಳ ಆಂಧ್ರ ಪ್ರದೇಶ, ರಾಜಸ್ತಾನ ಮತ್ತು ತೆಲಂಗಾಣಗಳಿಗಿಂತ ಮುಂಚೂಣಿಯಲ್ಲಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

14 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

19 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

19 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

19 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

19 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago