#HeavyRain | 04-07-2023 | ಭಾರೀ ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ |

July 4, 2023
7:38 AM
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ #MangaloreRains ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರಂದು ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಕೂಡಾ ಮಂಗಳವಾರ ಹಾಗೂ ಬುಧವಾರ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.  

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್
June 1, 2026
9:02 PM
by: ದ ರೂರಲ್ ಮಿರರ್.ಕಾಂ
ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ
June 1, 2026
2:35 PM
by: ಸಾಯಿಶೇಖರ್ ಕರಿಕಳ
ಭಾರತದ ಕಸದಿಂದ ₹4.3 ಲಕ್ಷ ಕೋಟಿ ಮಾರುಕಟ್ಟೆ ಅವಕಾಶ..! 26 ಲಕ್ಷ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ…!
June 1, 2026
7:11 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror