ದಕ್ಷಿಣ ಕನ್ನಡ ಜಿಲ್ಲೆಯಲ್ಲಿ #MangaloreRains ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರಂದು ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಕೂಡಾ ಮಂಗಳವಾರ ಹಾಗೂ ಬುಧವಾರ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …