ಮೇ.23 | ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ |

May 22, 2024
10:42 AM
ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಾಗಾರ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ, ಕ್ಯಾಲಿಕಟ್ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಮತ್ತು ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ “ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿಗಳು” ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವು ಮೇ.23 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಕೃಷಿ ಕಾಲೇಜ್, ನವಿಲೆ ಇದರ ಎಂ. ಎಸ್. ಸ್ವಾಮಿನಾಥನ್ ಸಭಾಂಗಣ (ಎಂ. ಪಿ ಹಾಲ್)ದಲ್ಲಿ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

ಡಾ. ಎಸ್. ಪ್ರದೀಪ್ , ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ಕಾರ್ಯಕ್ರಮಕ್ಕೆ ಸ್ವಾಗತ ಕೋರುವರು, ಡಾ. ಆರ್. ಸಿ. ಜಗದೀಶ, ಕುಲಪತಿಗಳು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ ಶಿವಮೊಗ್ಗ ಇವರು ಅಧ್ಯಕ್ಷತೆವಹಿಸುವ ಈ ಕಾರ್ಯಕ್ರಮವನ್ನು ಡಾ. ಪ್ರಕಾಶ್ ಜಿ.ಎನ್.,ತೋಟಗಾರಿಕೆ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಡಾ. ಬಿ. ಹೇಮ್ಲಾನಾಯ್ಕ, ಶಿಕ್ಷಣ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ ಇವರುಗಳು ಭಾಗವಹಿಸುವರು.

Advertisement

ಡಾ. ದುಷ್ಯಂತ ಕುಮಾರ್ ಬಿ.ಎಂ., ಸಂಶೋಧನಾ ನಿರ್ದೇಶಕರು,ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಕೆ.ಟಿ. ಗುರುಮೂರ್ತಿ, ವಿಸ್ತರಣಾ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಆರ್. ಗಣೇಶ್ ನಾಯಕ್, ಡೀನ್ (ಕೃಷಿ) ಮತ್ತು ಆವರಣದ ಮುಖ್ಯಸ್ಥರು, ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ, ಡಾ. ಜೆ. ವೆಂಕಟೇಶ್, ವಿಶ್ರಾಂತ ಶಿಕ್ಷಣ ನಿರ್ದೇಶಕರು, ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ ತಾಂತ್ರಿಕ ಉಪನ್ಯಾಸವನ್ನು ವಿಶ್ರಾಂತ ಶಿಕ್ಷಣ ನಿರ್ದೇಶಕರು ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ, ಡಾ. ನಾಗರಾಜಪ್ಪ ಅಡಿವೆಪ್ಪರ್, డా. గిరివో ఆరో, ಮುಖ್ಯಸ್ಥರು, ಉಡಿತ ಸಂಶೋಧನಾ ಕೇಂದ್ರ ನವಿಲೆ, ಶಿವಮೊಗ್ಗ, ವಿಜ್ಞಾನಿಗಳು (ಸಸ್ಯ ಸಂರಕ್ಷಣೆ) ಕೆವಿಕೆ, ಶಿವಮೊಗ್ಗ ಇವರುಗಳು ನಡೆಸಿಕೊಡುವರು.

Advertisement

ರೈತರ ಸಂವಾದ ಮತ್ತು ಅನುಭವಗಳು ಹಾಗೂ ವಂದನಾರ್ಪಣೆಯನ್ನು ಡಾ. ಭರತ್ ಕುಮಾರ್ ಎಂ.ವಿ., ವಿಜ್ಞಾನಿಗಳು (ತೋಟಗಾರಿಕೆ), ಕೆವಿಕೆ, ಶಿವಮೊಗ್ಗ ಇವರು ನೆರವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಭಾರತ ಬದ್ಧವಾಗಿದೆ
September 14, 2024
2:25 PM
by: ದ ರೂರಲ್ ಮಿರರ್.ಕಾಂ
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ | ಕೇಂದ್ರ ಸಚಿವ ಸಂಪುಟ ಅನುಮೋದನೆ
September 14, 2024
12:16 PM
by: ದ ರೂರಲ್ ಮಿರರ್.ಕಾಂ
ಹಬ್ಬದ ಸಮಯದಲ್ಲಿ ಆಹಾರ ಕಲಬೆರಕೆಯಾಗದಂತೆ ತಪಾಸಣೆಗೆ ಸೂಚನೆ
September 14, 2024
11:50 AM
by: ದ ರೂರಲ್ ಮಿರರ್.ಕಾಂ
ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ
September 13, 2024
9:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror