ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ, ಕ್ಯಾಲಿಕಟ್ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಮತ್ತು ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ “ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿಗಳು” ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವು ಮೇ.23 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಕೃಷಿ ಕಾಲೇಜ್, ನವಿಲೆ ಇದರ ಎಂ. ಎಸ್. ಸ್ವಾಮಿನಾಥನ್ ಸಭಾಂಗಣ (ಎಂ. ಪಿ ಹಾಲ್)ದಲ್ಲಿ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.
ಡಾ. ಎಸ್. ಪ್ರದೀಪ್ , ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ಕಾರ್ಯಕ್ರಮಕ್ಕೆ ಸ್ವಾಗತ ಕೋರುವರು, ಡಾ. ಆರ್. ಸಿ. ಜಗದೀಶ, ಕುಲಪತಿಗಳು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ ಶಿವಮೊಗ್ಗ ಇವರು ಅಧ್ಯಕ್ಷತೆವಹಿಸುವ ಈ ಕಾರ್ಯಕ್ರಮವನ್ನು ಡಾ. ಪ್ರಕಾಶ್ ಜಿ.ಎನ್.,ತೋಟಗಾರಿಕೆ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಡಾ. ಬಿ. ಹೇಮ್ಲಾನಾಯ್ಕ, ಶಿಕ್ಷಣ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ ಇವರುಗಳು ಭಾಗವಹಿಸುವರು.
ಡಾ. ದುಷ್ಯಂತ ಕುಮಾರ್ ಬಿ.ಎಂ., ಸಂಶೋಧನಾ ನಿರ್ದೇಶಕರು,ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಕೆ.ಟಿ. ಗುರುಮೂರ್ತಿ, ವಿಸ್ತರಣಾ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಆರ್. ಗಣೇಶ್ ನಾಯಕ್, ಡೀನ್ (ಕೃಷಿ) ಮತ್ತು ಆವರಣದ ಮುಖ್ಯಸ್ಥರು, ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ, ಡಾ. ಜೆ. ವೆಂಕಟೇಶ್, ವಿಶ್ರಾಂತ ಶಿಕ್ಷಣ ನಿರ್ದೇಶಕರು, ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ ತಾಂತ್ರಿಕ ಉಪನ್ಯಾಸವನ್ನು ವಿಶ್ರಾಂತ ಶಿಕ್ಷಣ ನಿರ್ದೇಶಕರು ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ, ಡಾ. ನಾಗರಾಜಪ್ಪ ಅಡಿವೆಪ್ಪರ್, డా. గిరివో ఆరో, ಮುಖ್ಯಸ್ಥರು, ಉಡಿತ ಸಂಶೋಧನಾ ಕೇಂದ್ರ ನವಿಲೆ, ಶಿವಮೊಗ್ಗ, ವಿಜ್ಞಾನಿಗಳು (ಸಸ್ಯ ಸಂರಕ್ಷಣೆ) ಕೆವಿಕೆ, ಶಿವಮೊಗ್ಗ ಇವರುಗಳು ನಡೆಸಿಕೊಡುವರು.
ರೈತರ ಸಂವಾದ ಮತ್ತು ಅನುಭವಗಳು ಹಾಗೂ ವಂದನಾರ್ಪಣೆಯನ್ನು ಡಾ. ಭರತ್ ಕುಮಾರ್ ಎಂ.ವಿ., ವಿಜ್ಞಾನಿಗಳು (ತೋಟಗಾರಿಕೆ), ಕೆವಿಕೆ, ಶಿವಮೊಗ್ಗ ಇವರು ನೆರವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…