ವಿಜಯಪುರ ಜಿಲ್ಲೆಯ ಕೃಷಿಯಲ್ಲಿರುವ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಕಂಡುಹಿಡಿಯಲು ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ನಿರ್ಣಯ ತೆಗೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಲ್. ಪಾಟೀಲ್ ತಿಳಿಸಿದ್ದಾರೆ. ವಿಜಯಪುರದ ಕೃಷಿ ವಿಜ್ಞಾನ ಕೇಂದ್ರದಲ್ಲಿ 6 ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement