ಚಂದ್ರನ ಮೇಲ್ಮೈಗೆ ಅಪ್ಪಳಿಸಲಿದೆ 3 ಟನ್‌ ತೂಕದ ರಾಕೆಟ್‌….!

March 3, 2022
10:52 PM

ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ ಕದಡಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್ ಗ್ರೇ ತಿಳಿಸಿದ್ದಾರೆ .

ಬಾಹ್ಯಾಕಾಶಕ್ಕೆ ಚೀನಾ ಹಿಂದೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ, ಆದರೆ ಖಚಿತವಾದ ಕಾರಣ ಯಾರಿಗೂ ತಿಳಿದಿಲ್ಲ.ಇದು ಅಪ್ಪಳಿಸಿದ ನಂತರ ಇಸ್ರೋದ ಚಂದ್ರಯಾನ-2 ಹಾಗೂ ನಾಸಾದ ಎಲ್‌ಆರ್‌ಒ ನೌಕೆಗಳು ಗುರುತಿಸಲ್ಲಿದ್ದು, ಆಗ ಪರಿಸ್ಥಿತಿಯ ನಿಜವಾದ ಚಿತ್ರಣ ಸಿಗಲಿದೆ. ಬಿಲ್ ಗ್ರೇ ಅವರು ಪ್ರಾಜೆಕ್ಟ್ ಪ್ಲುಟೊ ಸಾಫ್ಟ್ವೇರ್  ಬಳಸಿ ಈ  ರಾಕೆಟ್‌ನ ಚಲನೆಯನ್ನು ಪತ್ತೆಹಚ್ಚಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror