ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ |

April 7, 2025
9:37 PM

ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಾಳೆ 1.30 ಕ್ಕೆ ವೆಬ್‌ಸೈಟ್‌ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. karresults.nic.in  ಹಾಗೂ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror