ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಾಳೆ 1.30 ಕ್ಕೆ ವೆಬ್‌ಸೈಟ್‌ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. karresults.nic.in ಹಾಗೂ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…